ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಹರ್ಷ ಗುಪ್ತ ಅವರು ಇಂದು ನಗರದ ಕೆನರಾ ಕಾಲೇಜಿನ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಂ ಪರಿಶೀಲನೆ ನಡೆಸಿದರು. |
ಮತ ಏಣಿಕೆ ನಡೆಯುವ ಕೆನರ ಕಾಲೇಜಿನಲ್ಲಿನ ವ್ಯವಸ್ಥೆಗಳ ಕುರಿತು ಅವರು ಪೊಲೀಸ್ ಕಮಿಷನರ್ ಮನೀಷ್ ಕರ್ಬಿಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್, ಅವರೊಂದಿಗೆ ಚರ್ಚಿಸಿದರು. |
ಮತದಾರರ ಜಾಗೃತಿ ಸ್ವೀಪ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಹರ್ಷ ಗುಪ್ತ ಅವರು ಮಂಗಳೂರು ಆಕಾಶವಾಣಿಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. |
No comments:
Post a Comment