ಇತ್ತೀಚಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಗುಂಪಿನಲ್ಲಿ ಮತ ಚಲಾಯಿಸಿದ ಬಗ್ಗೆ ದೂರುಗಳು ಬಂದಿದ್ದು, ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವಾಗ ಅವರ ತವರೂರುಗಳಲ್ಲಿ ಹೆಸರಿರಬಾರದು. ಹಾಗೇನಾದರೂ ಎರಡು ಕಡೆ ಹೆಸರು ದಾಖಲಿಸಿದ ಪ್ರಕರಣ ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗವುದು ಎಂದು ಜಿಲ್ಲಾಧಿಕಾರಿ ಹರ್ಷ ಗುಪ್ತ ಅವರು ಎಚ್ಚರಿಕೆ ನೀಡಿದ್ದಾರೆ.
Wednesday, April 3, 2013
ಎರಡು ಕಡೆ ಹೆಸರು ದಾಖಲಿಸಿದರೆ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ
ಇತ್ತೀಚಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಗುಂಪಿನಲ್ಲಿ ಮತ ಚಲಾಯಿಸಿದ ಬಗ್ಗೆ ದೂರುಗಳು ಬಂದಿದ್ದು, ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವಾಗ ಅವರ ತವರೂರುಗಳಲ್ಲಿ ಹೆಸರಿರಬಾರದು. ಹಾಗೇನಾದರೂ ಎರಡು ಕಡೆ ಹೆಸರು ದಾಖಲಿಸಿದ ಪ್ರಕರಣ ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗವುದು ಎಂದು ಜಿಲ್ಲಾಧಿಕಾರಿ ಹರ್ಷ ಗುಪ್ತ ಅವರು ಎಚ್ಚರಿಕೆ ನೀಡಿದ್ದಾರೆ.
Subscribe to:
Post Comments (Atom)
No comments:
Post a Comment